ಲಿನಕ್ಸ್ ತಂತ್ರಾಂಶಗಳ ಅವಲಂಬನೆಯ ಬಗ್ಗೆ ತಿಳಿಯುವುದು ಹೇಗೆ?

by | Apr 7, 2014 | ತೊಂದರೆ/ನಿವಾರಣೆ, ಸಾಮಾನ್ಯ ಪ್ರಶ್ನೆಗಳು | 0 comments

ಈಗಾಗಲೇ ನಿಮ್ಮ ಲಿನಕ್ಸ್‌ನಲ್ಲಿ ಇನ್ಸ್ಟಾಲ್ ಮಾಡಿರುವ ತಂತ್ರಾಂಶಗಳು ಒಂದಲ್ಲಾ ಒಂದು ತಂತ್ರಾಂಶಗಳ ಜೊತೆಗೆ ಅವಲಂಬಿತವಾಗಿರುತ್ತವೆ. ಯಾವುದೇ ಒಂದು ತಂತ್ರಾಂಶವನ್ನು ಅದರಲ್ಲೂ ಸಿಸ್ಟಂ ಲೈಬ್ರರಿಗಳೆಂದು ಕರೆಸಿಕೊಳ್ಳುವ ತಂತ್ರಾಂಶಗಳನ್ನು ಅನ್‌ಇನ್ಸ್ಟಾಲ್ ಮಾಡುವ ಮುನ್ನ, ಇನ್ಯಾವುದೇ ತಂತ್ರಾಂಶಗಳಿಗೆ ತೊಂದರೆ ಆಗುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಒಳಿತು. ಅದರಲ್ಲೂ ಸಿಸ್ಟಂ ಅಡ್ಮಿನಿಸ್ಟ್ರೇಟರ್‌ಗಳಿಗೆ ಇದರ ಅವಶ್ಯಕತೆ ತುಂಬಾ ಇರುತ್ತದೆ.  ಈ ಕೆಳಗಿನ ಕಮ್ಯಾಂಡ್ ಬಳಸಿ ಯಾವುದೇ ತಂತ್ರಾಂಶಗಳ ಅವಲಂಬನೆಯ ಬಗ್ಗೆ ತಿಳಿಯಬಹುದು.

sudo apt-cache rdepends packagename

ಜಾಹೀರಾತು Divi WordPress Theme

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಹಂಚಿಕೆಯ ಬಗ್ಗೆ

ಇವನ್ನೂ ಓದಿ

Related

ಉಬುಂಟುವಿನಲ್ಲಿ ಸ್ಕೈಪ್ ಮೆಸೆಂಜರ್ ಐಕಾನ್ ಸ್ಟೇಟಸ್ ಬಾರ್‌ನಲ್ಲಿ ಕಾಣುತ್ತಿಲ್ಲವೇ?

ಉಬುಂಟುವಿನಲ್ಲಿ ಸ್ಕೈಪ್ ಮೆಸೆಂಜರ್ ಐಕಾನ್ ಸ್ಟೇಟಸ್ ಬಾರ್‌ನಲ್ಲಿ ಕಾಣುತ್ತಿಲ್ಲವೇ? ಹಾಗಿದ್ದಲ್ಲಿ,  sni-qt:i386 ಪ್ಯಾಕೇಜ್ ಇನ್ಸ್ಟಾಲ್ ಮಾಡಿಕೊಳ್ಳಿ.  $ sudo apt-get install sni-qt:i386 ಈಗ ಸೈಪ್ ಮೆಸೆಂಜರ್ ಪ್ರಾರಂಭಿಸಿದರೆ ಐಕನ್ ಕಾಣುವಿರಿ....

read more
Share This