ಕನ್ನಡಿಗರಿಗೊಂದು ಸುಲಭ ಗ್ನು/ಲಿನಕ್ಸ್ ಕೈಪಿಡಿ

ಉಬುಂಟು: ಹಿಂದೆ – ಮುಂದೆ

ಇದೇನಿದು ಉಬುಂಟು? ಕಂಪ್ಯೂಟರ್ ಕೊಂಡ ತಕ್ಷಣ ಅದನ್ನು ಕೆಲಸ ಮಾಡ್ಲಿಕ್ಕೆ ಬೇಕಾದ ಮುಖ್ಯ ತಂತ್ರಾಂಶ ಅಥವಾ ಆಪರೇಟಿಂಗ್ ಸಿಸ್ಟಂ ಒಂದು ಬೇಕಲ್ವಾ? ಹಾ! ನಮ್ಮ ಪಕ್ಕದ ಮನೆ ಹುಡುಗ ಇದಾನಲ್ಲ ಅವನನ್ನ ಕೇಳಿದ್ರೆ ಆಯ್ತು...