ಉಬುಂಟು ಮ್ಯಾನುಅಲ್ – ೧೦.೦೪

by | Jul 4, 2010 | ನಿಮಗಿದು ತಿಳಿದಿದೆಯೇ?, ಪುಸ್ತಕಗಳು | 0 comments

ಉಬುಂಟು ೧೦.೦೪ ಉಪಯೋಗಿಸಲಿಕ್ಕೆ ಶುರುಮಾಡಿದ್ದೀರಾ? ಅಥವಾ ಇನ್ನೂ ನಿಮ್ಮ ತಲೆಯಲ್ಲಿ ಅನೇಕ ಪ್ರಶ್ನೆಗಳಿವೆಯೇ?

ಹಾ! ನಿಮಗಾಗಿಯೇ ಇಲ್ಲಿದೆ ನೋಡಿ ಉಬುಂಟು ೧೦.೦೪ ಮ್ಯಾನುಅಲ್. ಕ್ರಿಯೇಟೀವ್ ಕಾಮನ್ಸ್ ಲೈಸನ್ಸ್ ನಡಿಯಲ್ಲಿ ಉಚಿತವಾಗಿ ದೊರೆಯುವ ಈ ಕೈಪಿಡಿ ನಿಮಗೆ ಉಬುಂಟು ಉಪಯೋಗಿಸುವುದರ ಬಗ್ಗೆ ಅನೇಕ ಮಾಹಿತಿಗಳನ್ನು ಹೊತ್ತು ತಂದಿದೆ. ಸಂಗೀತ ಕೇಳುವುದು, ಕಡತಗಳ ವಿಲೇವಾರಿ ಇತ್ಯಾದಿ ದಿನನಿತ್ಯದ ಕೆಲಸಗಳನ್ನು ಉಬುಂಟುವಿನಲ್ಲಿ ಮಾಡೋದು ಹೇಗೆ ಅನ್ನೋದನ್ನು ಇದು ತಿಳಿಸಿಕೊಡುತ್ತದೆ.

https://ubuntu-manual.org/ ನಿಂದ ಈ ಪುಸ್ತಕವನ್ನು ಉಚಿತವಾಗಿ ಡೌನ್ಲೋಡ್ ಮಾಡಿಕೊಂಡು, ಉಪಯೋಗಿಸಿಕೊಳ್ಳಬಹುದು

ಜಾಹೀರಾತು Divi WordPress Theme

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಹಂಚಿಕೆಯ ಬಗ್ಗೆ

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಇವನ್ನೂ ಓದಿ

Related

ಸ್ಟೇಟ್ ಆಫ್ ಮ್ಯಾಪ್ ಏಷ್ಯಾ ೨೦೧೮ – ಬೆಂಗಳೂರು

‍ಸ್ಟೇಟ್ ಆಫ್ ಮ್ಯಾಪ್ ಏಷ್ಯಾ ೨೦೧೮ - ಬೆಂಗಳೂರು, ಐ.‌ಐ.ಎಂ.ಬಿ ಕ್ಯಾಂಪಸ್‌ನಲ್ಲಿ ನವೆಂಬರ್ ೧೭-೧೮ರಂದು ನೆಡೆಯುತ್ತಿದೆ. ಇದು ಏಷ್ಯಾದ ಓಪನ್ ಸ್ಟ್ರೀಟ್ ಮ್ಯಾಪ್ ಸಮುದಾಯಗಳ ವಾರ್ಷಿಕ ಸಮ್ಮೇಳನವಾಗಿದ್ದು, ೨೦೧೫ರಲ್ಲಿ ಪ್ರಾರಂಭವಾಗಿತ್ತು. ‍ ಮೊದಲ ಸ್ಟೇಟ್ ಆಫ್ ಮ್ಯಾಪ್ ಏಷ್ಯಾ (SOTMA) ಅನ್ನು ಜಕಾರ್ತ,...

read more

ಪುಸ್ತಕ: ಕಂಪ್ಯೂಟರ್ ಮತ್ತು ಕನ್ನಡ

ಪದವಿ ವಿದ್ಯಾರ್ಥಿಗಳು ಮತ್ತು ಕಂಪ್ಯೂಟರಿನಲ್ಲಿ ಕನ್ನಡ ಬಳಸುವ ಆಸಕ್ತಿ ಇರುವವರಿಗಾಗಿ ಪರಿಚಯಾತ್ಮಕ ಪಠ್ಯಪುಸ್ತಕ "ಕಂಪ್ಯೂಟರ್ ಮತ್ತು ಕನ್ನಡ"ವನ್ನು ಮಿತ್ರಮಾಧ್ಯಮ ತಂಡ ನೆನ್ನೆ ಹೊರತಂದಿದೆ. ಸೆಪ್ಟೆಂಬರ್ ೨೯, ೨೦೧೪ರಂದು ಸುರಾನಾ ಕಾಲೇಜಿನಲ್ಲಿ ನೆಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಖ್ಯಾತ ಕನ್ನಡ ಗಾಯಕ 'ರಘು ದೀಕ್ಷಿತ್'...

read more
Share This