ಲಿನಸ್ ಮೊದಲ ಆವೃತ್ತಿ(v0.01)ಯ ೨೦ನೇ ವರ್ಷಾಚರಣೆ

by | Apr 13, 2011 | ಸುದ್ದಿ | 0 comments

೨೦ ವರ್ಷಗಳ ಹಿಂದೆ ಲಿನುಸ್ ಟೋರ್ವಾಲ್ಡ್ಸ್ ತನ್ನ ಮೊದನಲೆ ಲಿನಕ್ಸ್ ಕರ್ನೆಲ್ ಆವೃತ್ತಿ v0.01 ಅನ್ನು ಜಗತ್ತಿನ ಮುಂದಿರಿಸಿದ. ಅ ಸಂದೇಶವನ್ನು ಈ ಕೊಂಡಿಯಲ್ಲೊಮ್ಮೆ ಓದಿ.

I’m doing a (free) operating system (just a hobby, won’t be big and professional like gnu) for 386(486) AT clones. This has been brewing since april, and is starting to get ready. I’d like any feedback on things people like/dislike in minix, as my OS resembles it somewhat (same physical layout of the file-system (due to practical reasons) among other things).

ಇಪ್ಪತ್ತನೆ ವರ್ಷಾಚರಣೆಗಾಗಿ ಲಿನಕ್ಸ್ ಫೌಂಡೇಶನ್ ಬಿಡುಗಡೆ ಮಾಡಿರುವ ವಿಶೇಷ ವಿಡಿಯೋ ತುಣುಕು ಇಲ್ಲಿದೆ.

ಜಾಹೀರಾತು Divi WordPress Theme

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಹಂಚಿಕೆಯ ಬಗ್ಗೆ

ಲಿನಕ್ಸಾಯಣದ ಎಲ್ಲ ಲೇಖನಗಳು ಕ್ರಿಯೇಟಿವ್ ಕಾಮನ್ಸ್ ನ ಪರವಾನಿಗಿಯಿಂದ ಸಂರಕ್ಷಿಸಲ್ಪಟ್ಟಿವೆ. ಈ ಲೇಖನಗಳನ್ನು ಇತರರೊಡನೆ ಹಂಚಿಕೊಳ್ಳುವಾಗ, ಲಿನಕ್ಸಾಯಣದ ಹೆಸರು ಮತ್ತು ವೆಬ್ ಸೈಟ್ ವಿಳಾಸ ಹಂಚಿಕೊಳ್ಳುವುದನ್ನು ಮರೆಯದಿರಿ. ವಾಣಿಜ್ಯ ಉದ್ದೇಶಗಳಿಗೆ ಬಳಸುವ ಮುನ್ನ ನಮ್ಮ ಅನುಮತಿ ಪಡೆಯತಕ್ಕದ್ದು.

ಇವನ್ನೂ ಓದಿ

Related

ಕನ್ನಡ ವಿಕಿಪೀಡಿಯದಲ್ಲೀಗ ವಿಷಯ ಅನುವಾದಕ (ContentTranslator) ಲಭ್ಯ

ಕನ್ನಡ ವಿಕಿಪೀಡಿಯಕ್ಕೆ (https://kn.wikipedia.org) ಲೇಖನಗಳನ್ನು ಸೇರಿಸಿ ಎಂದಾಗ ತಕ್ಷಣ ಯಾವ ವಿಷಯ ಸೇರಿಸಬಹುದು ಜೊತೆಗೆ ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಸಾಮಾನ್ಯ. ಈಗಾಗಲೇ ಕನ್ನಡಲ್ಲೇ ಲಭ್ಯವಾಗಿಸಿರುವ ವಿಕಿ ಸಂಪಾದನೆಯ ಮಾಹಿತಿ, ವಿಡಿಯೋ ಇತ್ಯಾದಿಗಳನ್ನು ತೋರಿಸಿದಾಗ ಕೂಡ ನಮ್ಮಿಂದ ಇದು ಸಾಧವೇ ಎನ್ನುವ ಪ್ರಶ್ನೆಯೊಂದಿಗೆ...

read more

ಕನ್ನಡ ಪುಸ್ತಕಗಳ ಹುಡುಕಿ ಬನ್ನಿ – ಸಮೂಹ ಸಂಚಯ

ಕನ್ನಡ ಪುಸ್ತಕಗಳನ್ನು ಸುಲಭವಾಗಿ ಇಂಟರ್ನೆಟ್‌ನಲ್ಲಿ ಮತ್ತು ವಿಕಿಪೀಡಿಯದಲ್ಲಿ ಹುಡುಕುವಂತೆ ಮಾಡಲು ಹೊರಟಿರುವ ಸಮೂಹ ಸಂಚಯ - ಓಸ್ಮಾನಿಯ ಯುನಿವರ್ಸಿಟಿಯ ಡಿಜಿಟಲ್ ಲೈಬ್ರರಿಯಲ್ಲಿರುವ ಕನ್ನಡ ಪುಸ್ತಕಗಳ ಹೆಸರು, ಲೇಖಕರು ಹಾಗೂ ಪ್ರಕಾಶಕರ ಹೆಸರನ್ನು ಕಂಗ್ಲೀಷ್‌ನಿಂದ ಕನ್ನಡೀಕರಿಸುತ್ತಿದೆ. ೫೦೦೦ದಷ್ಟು ಪುಟಗಳನ್ನು...

read more

ನಿರಂಜನರ ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆ

ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಿರಂಜನರ ಬಹುಪಾಲು ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆಯೆಂದು ಸಿಐಎಸ್-ಎ೨ಕೆಯ ಸಹಯೋಗದೊಂದಿಗೆ ಕನ್ನಡ ವಿಕಿಪೀಡಿಯ ಬಳಗವು ಹಂಚಿಕೊಳ್ಳಲು ಹರ್ಷಿಸುತ್ತದೆ. ನಿರಂಜನ (೧೯೨೪-೧೯೯೨) ,  ಇದು ಕುಳಕುಂದ ಶಿವರಾವ್ ಅವರ ಲೇಖನಾಮ. ಇವರು ೨೦ನೇ ಶತಮಾನದ ಪ್ರಮುಖ ಲೇಖಕ ಮತ್ತು...

read more
Share This