ಕನ್ನಡ ವಿಕಿಪೀಡಿಯದಲ್ಲೀಗ ವಿಷಯ ಅನುವಾದಕ (ContentTranslator) ಲಭ್ಯ

ಕನ್ನಡ ವಿಕಿಪೀಡಿಯದಲ್ಲೀಗ ವಿಷಯ ಅನುವಾದಕ (ContentTranslator) ಲಭ್ಯ

ಕನ್ನಡ ವಿಕಿಪೀಡಿಯಕ್ಕೆ (https://kn.wikipedia.org) ಲೇಖನಗಳನ್ನು ಸೇರಿಸಿ ಎಂದಾಗ ತಕ್ಷಣ ಯಾವ ವಿಷಯ ಸೇರಿಸಬಹುದು ಜೊತೆಗೆ ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಸಾಮಾನ್ಯ. ಈಗಾಗಲೇ ಕನ್ನಡಲ್ಲೇ ಲಭ್ಯವಾಗಿಸಿರುವ ವಿಕಿ ಸಂಪಾದನೆಯ ಮಾಹಿತಿ, ವಿಡಿಯೋ ಇತ್ಯಾದಿಗಳನ್ನು ತೋರಿಸಿದಾಗ ಕೂಡ ನಮ್ಮಿಂದ ಇದು ಸಾಧವೇ ಎನ್ನುವ ಪ್ರಶ್ನೆಯೊಂದಿಗೆ...
ನಿರಂಜನರ ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆ

ನಿರಂಜನರ ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆ

ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಿರಂಜನರ ಬಹುಪಾಲು ಕೃತಿಗಳು CC-BY-SA 4.0 ಪರವಾನಗಿಯೊಂದಿಗೆ ಮರುಪ್ರಕಟಗೊಳ್ಳಲಿವೆಯೆಂದು ಸಿಐಎಸ್-ಎ೨ಕೆಯ ಸಹಯೋಗದೊಂದಿಗೆ ಕನ್ನಡ ವಿಕಿಪೀಡಿಯ ಬಳಗವು ಹಂಚಿಕೊಳ್ಳಲು ಹರ್ಷಿಸುತ್ತದೆ. ನಿರಂಜನ (೧೯೨೪-೧೯೯೨) ,  ಇದು ಕುಳಕುಂದ ಶಿವರಾವ್ ಅವರ ಲೇಖನಾಮ. ಇವರು ೨೦ನೇ ಶತಮಾನದ ಪ್ರಮುಖ ಲೇಖಕ ಮತ್ತು...
ಕನ್ನಡ ವಿಕಿಪೀಡಿಯಕ್ಕೆ ೯ರ ಸಂಭ್ರಮ

ಕನ್ನಡ ವಿಕಿಪೀಡಿಯಕ್ಕೆ ೯ರ ಸಂಭ್ರಮ

ಸ್ವತಂತ್ರವಾಗಿ ಜ್ಞಾನವನ್ನು ಹಂಚಿಕೊಳಲು ಇರುವ ವಿಶ್ವಕೋಶ ವಿಕಿಪೀಡಿಯ(https://wikipedia.org). ನಿಮಗೆ ಈ ಮೊದಲೇ ತಿಳಿಯದಿದ್ದರೆ, ಕನ್ನಡದಲ್ಲೂ ಇದರ ಆವೃತ್ತಿ ಲಭ್ಯವಿದೆ. ೧೨ ಸಾವಿರದಷ್ಟು ಲೇಖನಗಳು ನನ್ನ ಹಾಗೂ ನಿಮ್ಮಂತಹವರ ಶ್ರಮದಿಂದ ಕನ್ನಡ ವಿಕಿಪೀಡಿಯದಲ್ಲಿ ಲಭ್ಯವಿದೆ. ಸಮುದಾಯದ ಹಾಗು ಮಾನವನ ಒಳಿತಿಗೆ ಜಿಮ್ಮಿ ವೇಲ್ಸ್...
ಮೊಬೈಲ್‌ನಲ್ಲಿ ಕನ್ನಡ ವಿಕಿಪೀಡಿಯ

ಮೊಬೈಲ್‌ನಲ್ಲಿ ಕನ್ನಡ ವಿಕಿಪೀಡಿಯ

 ವಿಕಿಪೀಡಿಯವನ್ನು ಇಂಟರ್ನೆಟ್ ಬ್ರೌಸರ್‌ನಲ್ಲಿ ನೋಡಿದವರಿಗೆ ತಮ್ಮ ಮೊಬೈಲ್ ನಲ್ಲೂ ಅದನ್ನು ಕಾಣಬೇಕು ಎಂದು ಬಹಳ ಬಾರಿ ಅನಿಸಿರಬಹುದು. ಸ್ವಲ್ಪ ದಿನಗಳ ಹಿಂದಿನವರೆಗೆ ಕನ್ನಡ ಅಕ್ಷರಗಳು ಮೂಡುವಂತಹ ಮೊಬೈಲ್ ಕೊರತೆಯಿಂದಾಗಿ ಇದು ಸಾಧ್ಯವಾಗದಿರಲಿಕ್ಕೂ ಸಾಕು. ಸ್ಯಾಮ್‌ಸಂಗ್‌ನ ಏಸ್ ಮತ್ತಿತರ ಆಡ್ರಾಂಯ್ಡ್ ಫೋನುಗಳು ಇತರ ಭಾರತೀಯ...