ವಿಡಿಯೋ: ಉಬುಂಟುವಿನಲ್ಲಿ ಕನ್ನಡ ಟೈಪಿಸುವುದು ಹೇಗೆ?

ಸೂಚನೆ: ಲಿನಕ್ಸಾಯಣದಲ್ಲಿ ಲೇಖನದ ಜೊತೆಗೆ ವಿಡಿಯೋ ನೆರವನ್ನು ನೀಡುವ ಒಂದು ಪ್ರಯತ್ನ ಇದಾಗಿದೆ. ಉಬುಂಟುವಿನಲ್ಲಿ ಕನ್ನಡ ಟೈಪಿಸುವಂತಾಗಲು ನಿಮ್ಮ ಸಿಸ್ಟಂ ಸೆಟ್ಟಿಂಗ್ಸ್‌ನ Language Support ನಲ್ಲಿ ಕನ್ನಡವನ್ನು ಸಕ್ರಿಯಗೊಳಿಸಿ. ಇದು ಕನ್ನಡ ಫಾಂಟ್ಸ್ ಇತ್ಯಾದಿಗಳನ್ನು ಇನ್ಸ್ಟಾಲ್ ಮಾಡುತ್ತದೆ. ಇಲ್ಲಿಯೇ ನಿಮಗೆ ಇನ್‌ಪುಟ್...

ವಿಡಿಯೋ: ಉಬುಂಟು ೧೪.೦೪

ಏಪ್ರಿಲ್ ನಲ್ಲಿ ಬಿಡುಗಡೆಗೊಂಡ ಉಬುಂಟು ೧೪.೦೪ ಬಳಸುತ್ತಿದ್ದೀರಾ? ಅದರಲ್ಲಿ ಏನಿದೆ ತಿಳಿಯಲು ಈ ವಿಡಿಯೋ ನೋಡಿ. ಮುಂದಿನ ಲೇಖನದಲ್ಲಿ ಇದರಲ್ಲಿ ಕನ್ನಡ ಬರೆಯಲು ಹೇಗೆ ಸಿದ್ದರಾಗಬಹುದು ಎಂಬುದನ್ನು...

ಉಬುಂಟುವಿನಲ್ಲಿ ಗೆಸ್ಟ್ ಸೆಷನ್ ನಿರ್ಬಂಧಿಸುವುದು ಹೇಗೆ?

ಉಬುಂಟುವಿನಲ್ಲಿ ಲಾಗಿನ್ ಆಗುವಾಗ, ನಿಮ್ಮ ಹೆಸರಿನ ಕೆಳಗೆ ‌’Guest’ ಎಂಬ ಹೆಸರಿನ ಬಳಕೆದಾರನನ್ನೂ ಕಾಣುತ್ತೀರಲ್ಲವೇ? ಅದನ್ನು ಎಂದಾದರು ಕ್ಲಿಕ್ ಮಾಡಿ ನೋಡಿದ್ದೀರಾ? ಕ್ಲಿಕ್ ಮಾಡಿದ್ದೇ ಆದಲ್ಲಿ, ಪಾಸ್‌ವರ್ಡ್ ಇಲ್ಲದೆಯೇ ಯಾರು ಬೇಕಾದರೂ ನಿಮ್ಮ ಕಂಪ್ಯೂಟರಿನಲ್ಲಿ ಇದರ ಮೂಲಕ ಕೆಲಸ ಮಾಡಬಹುದು. ಸುರಕ್ಷೆಯ ವಿಚಾರವಾಗಿ...
ಉಬುಂಟು ನ್ಯಾಟಿ ನಾರ್ವಾಲ್ ೧೧.೦೪

ಉಬುಂಟು ನ್ಯಾಟಿ ನಾರ್ವಾಲ್ ೧೧.೦೪

ಜನಪ್ರಿಯ ಗ್ನು/ಲಿನಕ್ಸ್ ಡೆಸ್ಕ್ಟಾಪ್ ವಿತರಣೆ ಉಬುಂಟು ೧೧.೦೪ ಆವೃತ್ತಿಯ ಬಿಡುಗಡೆ ಕಂಡಿದೆ. ಇದನ್ನು ಉಬುಂಟು ಅಂತರ್ಜಾಲ ತಾಣದಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಉಬುಂಟುವಿನ ಈ ಹೊಸ ಆವೃತ್ತಿಯ ಹೆಸರು ನ್ಯಾಟಿ ನಾರ್ವಾಲ್ (Natty Narwhal). ನ್ಯಾಟಿ ನಾರ್ವಾಲ್ ಉಬುಂಟುವಿನ ಬಳಕೆದಾರನಿಗೆ ಹೊಸ ಡೆಸ್ಕ್ಟಾಪ್ ಪರಿಸರದ ಅನುಭವವನ್ನು...